News Karnataka Kannada
Sunday, April 28 2024
ಮಂಗಳೂರು

ಅಪಘಾತದಲ್ಲಿ ಯುವಕ ಸಾವು: ಅನುಮಾನ ವ್ಯಕ್ತಪಡಿಸಿದ ಸಾರ್ವಜನಿಕರು

Youth dies in accident, public raises doubts
Photo Credit : News Kannada

ಕಡಬ: ಚಿನ್ನದ ಅಂಗಡಿ ಉದ್ಘಾಟನೆಯ ಬ್ಯುಸಿಯಲ್ಲಿದ್ದ ಯುವಕನೋರ್ವ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಗುರುವಾರದಂದು ಕಂಡುಬಂದಿದೆ.

ಮೃತ ಯುವಕನನ್ನು ಕಡಬ ನಿವಾಸಿ ನಾಗಪ್ರಸಾದ್ ಎಂದು ಗುರುತಿಸಲಾಗಿದೆ. ನಾಗಪ್ರಸಾದ್ ಮಾಲೀಕತ್ವದಲ್ಲಿ ಮರ್ಧಾಳದ ಮಸೀದಿ ಬಿಲ್ಡಿಂಗ್ ನಲ್ಲಿ ಇಂದು (ಜೂನ್ 22) ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದಂಗಡಿ ಶುಭಾರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ತಯಾರಿ ನಡೆಸಿಕೊಂಡಿದ್ದರು. ಇಂದು ಬೆಳಿಗ್ಗೆ ಸಕಲೇಶಪುರ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಘಟನೆಯ ಬಗ್ಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದು, ತನಿಖೆಯ ನಂತರವಷ್ಟೇ ನಿಖರ ಕಾರಣ ತಿಳಿದುಬರಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು