Categories: ಕರಾವಳಿ

ಮತಗಟ್ಟೆಯೊಳಗೆ ಮೊಬೈಲ್‌ ಕೊಂಡೊಯ್ಯಲು ಅವಕಾಶ ಇಲ್ಲ, ಮತದಾರರನ್ನು ವಾಹನದಲ್ಲಿ ಕರೆತರುವಂತಿಲ್ಲ

ಮಂಗಳೂರು: ಮತದಾನ ಕೇಂದ್ರದೊಳಗೆ ಮೊಬೈಲ್ ಕೊಂಡೊಯ್ಯುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರವಿಕುಮಾರ್ ತಿಳಿಸಿದ್ದಾರೆ. ಮತಗಟ್ಟೆಯೊಳಗೆ ಓರ್ವ ಅಧಿಕಾರಿಗೆ ಮಾತ್ರ ಮೊಬೈಲ್ ಕೊಂಡೊಯ್ಯಲು ಅವಕಾಶವಿದೆ. ಉಳಿದಂತೆ ಯಾವುದೇ ಅಧಿಕಾರಿಗೆ ಮೊಬೈಲ್ ಕೊಂಡೊಯ್ಯಲು ಅವಕಾಶವಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮತದಾರರೂ ಕೂಡ ಕೇಂದ್ರದೊಳಗೆ ಮೊಬೈಲ್ ಕೊಂಡೊಯ್ಯುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ಮತದಾರರ ಮೊಬೈಲ್, ಟ್ಯಾಬ್, ಲ್ಯಾಪ್ ಟಾಪ್ ಸೇರಿದಂತೆ ಯಾವುದೇ ವಸ್ತುಗಳನ್ನು ಒಳಗೆಡೆ ಕೊಂಡೊಯ್ಯಲು ಅನುಮತಿ ಇಲ್ಲ ಎಂದು ತಿಳಿಸಿದ್ದಾರೆ.

ಮತದಾರರನ್ನು ಕರೆತರುವಂತಿಲ್ಲ: ಚುನಾವಣೆಯಲ್ಲಿ ಮತದಾನ ನಡೆಸುವ ಮತದಾರರನ್ನು ವಾಹನಗಳ ಮೂಲಕ ಕರೆ ತರಲು ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದವರಿಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Umesha HS

Recent Posts

108 ಸೇವೆಯ ಸಿಬ್ಬಂದಿಗಳ ಬಾಕಿ ಇರುವ 3 ತಿಂಗಳ ವೇತನ ತಕ್ಷಣ ಪಾವತಿ ಮಾಡಿ: ಯಶ್ ಪಾಲ್ ಸುವರ್ಣ

ಕಳೆದ 3 ತಿಂಗಳಿನಿಂದ ಸರ್ಕಾರ 108 ಸೇವೆಯ ಸಿಬ್ಬಂದಿಗಳಿಗೆ ವೇತನ ನೀಡದೇ ಚೆಲ್ಲಾಟವಾಡುತ್ತಿದ್ದು, ಇದೀಗ ಇಂದು ರಾತ್ರಿಯಿಂದ ಸಿಬ್ಬಂದಿಗಳು ಬಂದ್…

3 mins ago

ದಿನೇದಿನೇ ಹೆಚ್ಚುತ್ತಿರುವ ಬಿಸಿಲು, ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯನಿರತ ಅಧಿಕಾರಿ ಸಾವು

ಚುನಾವಣಾ ಕರ್ತವ್ಯ ನಿರತ ಸಹಾಯಕ ಕೃಷಿ ಅಧಿಕಾರಿ ಆನಂದ ಅವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚಿಟಗುಪ್ಪ ತಾಲೂಕಿನ ಕೋಡಂಬಲ್ ಚೆಕ್‌ಪೋಸ್ಟ್‌ನಲ್ಲಿ…

4 mins ago

ಕಾಂಗ್ರೆಸ್‌ ದೇಶ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಿದೆ: ಜೆ.ಪಿ.ನಡ್ಡಾ

ಕಾಂಗ್ರೆಸ್‌ ಪಕ್ಷ  ರಾಮ ವಿರೋಧಿ, ಸನಾತನ ಧರ್ಮ ವಿರೋಧಿಯಾಗಿದೆ.  ದೇಶ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಿದೆ ಎಂದು ಬಿಜೆಪಿ ರಾಷ್ಟ್ರೀಯ…

23 mins ago

ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿ ಸಾವು

ಮುಧೋಳದಲ್ಲಿ ಚುನಾವಣಾ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ  ನಡೆದಿದೆ.

34 mins ago

ಇ.ಡಿ ಬಂಧನ : ನ್ಯಾಯಕ್ಕಾಗಿ ಸುಪ್ರೀಂ ಮೆಟ್ಟಿಲೇರಿದ ಹೇಮಂತ್ ಸೊರೆನ್

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಜಾರ್ಖಂಡ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಜಾರ್ಖಂಡ್…

43 mins ago

ಕಿಡ್ನಾಪ್​ ಕೇಸ್ ನಲ್ಲಿ ಭವಾನಿ ರೇವಣ್ಣ ಹೆಸರು ಉಲ್ಲೇಖಿಸಿದ ಸಂತ್ರಸ್ತೆಯರು

ಅಶ್ಲೀಲ ವಿಡಿಯೋ ಹಾಗೂ ಕಿಡ್ನಾಪ್​ ಕೇಸ್​ಗೆ ಸಂಬಂಧಿಸಿದಂತೆ ಸಂತ್ರಸ್ತೆಯರು ಎಸ್​​ಐಟಿ ಬಳಿ  ಭವಾನಿ ರೇವಣ್ಣರ ಹೆಸರನ್ನು ಉಲ್ಲೇಖ ಮಾಡಿದ್ದಾರೆ ಎನ್ನುವ…

57 mins ago