News Karnataka Kannada
Monday, April 29 2024
ಕರಾವಳಿ

ಬಂಟ್ವಾಳದಲ್ಲಿ ರಾಜೇಶ್‌ ನಾಯ್ಕ್‌ ಭರ್ಜರಿ ಗೆಲುವು, ಮುಗಿಲುಮುಟ್ಟಿದ ಕಾರ್ಯಕರ್ತರ ಸಂಭ್ರಮ

rajesh-naiks-victory-in-bantwal-party-workers-celebrate
Photo Credit : News Kannada

ಬಂಟ್ವಾಳ: ಕರಾವಳಿಯ ಹಲವು ಕ್ಷೇತ್ರಗಳಂತೆ ಹೈ ವೋಲ್ಟೇಜ್‌ ಕ್ಷೇತ್ರವಾಗಿದ್ದ ಬಂಟ್ವಾಳದಲ್ಲಿ ಬಿಜೆಪಿ ಶಾಸಕ ರಾಜೇಶ್‌ ನಾಯ್ಕ್‌ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ರಮಾನಾಥ ರೈ ಅವರನ್ನು 8,282 ಮತಗಳ ಅಂತರದಿಂದ ಸೋಲಿಸಿದ್ದಾರೆ.

ರಾಜೇಶ್‌ ನಾಯ್ಕ್‌ ಅವರು 93324 ಮತಗಳನ್ನು ಪಡೆದಿದ್ದು, ರಮಾನಾಥ ರೈ ಅವರು 85,042 ಮತಗಳನ್ನು ಗಳಿಸಿದ್ದಾರೆ. ಅದೇರೀತಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಎಸ್‌ಡಿಪಿಐ ಅಭ್ಯರ್ಥಿ ಅಶ್ರಫ್ ತುಂಬೆ 5,436 ಮತ ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು