Categories: ಕರಾವಳಿ

ಮತ್ತಷ್ಟು ಮೇಲಕ್ಕೆ ಎರುತ್ತೀರಿ : ಶ್ರೀನಿಧಿ ಶೆಟ್ಟಿಗೆ ದೈವದ ಅಭಯ

ಮಂಗಳೂರು:  ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದರು. ಮಂಗಳೂರಿನ ಹೊರವಲಯದ ಕಿನ್ನಿಗೋಳಿ ತಮ್ಮ ಕುಟುಂಬದ ಮನೆ ತಾಳಿಪಾಡಿಗುತ್ತುವಿನಲ್ಲಿ ಈ ಹರಕೆ ನೇಮೋತ್ಸವ ನಡೆಯಿತು.


ಈ ಹಿಂದೆ ತನ್ನ ಇಷ್ಟಾರ್ಥ ಸಿದ್ದಿಗಾಗಿ ಹರಕೆ ಹೊತ್ತಂತೆ ಕಿನ್ನಿಗೋಳಿ ಸಮೀಪ ತಾಳಿಪಾಡಿಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಸಲಾಯಿತು. ಶ್ರೀ ನಿಧಿ ಶೆಟ್ಟಿಯವರ ಕುಟುಂಬ ವರ್ಗದವರು ಸಂಬಂಧಿಕರು ಪಾಲ್ಗೊಂಡರು.ತನ್ನ ಯಶಸ್ಸಿನ ಹಿಂದೆ ಕುಟುಂಬದ ದೈವಗಳ ಆಶೀರ್ವಾದ ಇದ್ದು ತನ್ನ ಇಷ್ಟಾರ್ಥ ಸಿದ್ಧಿಗಾಗಿ ಈ ಹರಕೆ ಹೇಳಿದ್ದು ಅದರಂತೆ ಇದೀಗ ಹರಕೆಯನ್ನು ಶ್ರೀನಿಧಿ ಶೆಟ್ಟಿ ಸಲ್ಲಿಸಿದ್ದಾರೆ.ಮುಂದೆ ಇನ್ನಷ್ಟು ಎತ್ತರಕ್ಕೆ ಏರುತ್ತೀಯ ಎಂದು ದೈವಗಳು ಇದೇ ಸಂದರ್ಭ ಶ್ರೀ ನಿಧಿ‌ಶೆಟ್ಟಿಗೆ ಅಭಯ ನೀಡಿದೆ.

Nisarga K

Recent Posts

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

12 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

33 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

51 mins ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

1 hour ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

2 hours ago