Categories: ಕರಾವಳಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ: ದಕ್ಷಿಣ ಕನ್ನಡಕ್ಕೆ 19ನೇ ಸ್ಥಾನ, ಉಡುಪಿಗೆ 18 ನೇಸ್ಥಾನ

ಮಂಗಳೂರು:   ಎಸ್‌ಎಸ್‌ಎಲ್‌ ಸಿ ಫಲಿತಾಂಶ ಪ್ರಕಟವಾಗಿದ್ದು ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಬೆಂಗಳೂರು ಹೊಸೂರು ರಸ್ತೆ ನ್ಯೂ ಮೆಕಾಲೆ ಶಾಲೆಯ ಭೂಮಿಕಾ ಪೈ, ಚಿಕ್ಕಬಳ್ಳಾಪುರ ಅಗಲಗುರ್ಕಿ ಬಿಜಿಎಸ್‌ ಶಾಲೆಯ ಯಶಸ್‌ ಗೌಡ, ವಿಜಯಪುರ ಜಿಲ್ಲೆಯ ಸವದತ್ತಿ ಶ್ರೀ ಕುಮಾರೇಶ್ವರ ಶಾಲೆಯ ಅನುಪಮಾ ಶ್ರೀಶೈಲ್ ಹಿರೆಹೋಳಿ,  ಭೀಮನಗೌಡ ಪಾಟೀಲ್‌  ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಪ್ರತಿ ಸಲ ಫಲಿತಾಂಶದಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ 19ನೇ ಸ್ಥಾನ ಹಾಗೂ ಉಡುಪಿ 18ನೇ ಸ್ಥಾನವನ್ನು ಪಡೆದುಕೊಂಡಿದೆ.

Umesha HS

Recent Posts

ಗನ್‌ ಪಾಯಿಂಟ್‌ ಇಟ್ಟು ಜೆಡಿಎಸ್‌ ನಾಯಕಿ ಮೇಲೆಯೇ ಪ್ರಜ್ವಲ್ ಅತ್ಯಾಚಾರ !

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿರುವ ರೇಪ್ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ.

9 mins ago

ಮನೆಗೆ ಬಂದಿದ್ದ ಪಾರ್ಸೆಲ್ ಸ್ಫೋಟಗೊಂಡು ಇಬ್ಬರು ಸಾವು

ಮನೆಗೆ ಬಂದಿದ್ದ ಪಾರ್ಸೆಲ್ ಸ್ಫೋಟಗೊಂಡು ತಂದೆ ಹಾಗೂ ಮಗಳು ಸಾವನ್ನಪ್ಪಿದ್ದ ಘಟನೆ ಗುಜರಾತ್‍ನ ವಡಾಲಿಯಲ್ಲಿ ಗುರುವಾರ ನಡೆದಿದೆ.

22 mins ago

ಟಾರ್ಚ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ; ತಾಯಿ, ಮಗು ಸಾವು

ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಟಾರ್ಚ್ ಲೈಟ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ ಮಾಡುವಾಗ ಗರ್ಭಿಣಿ ಹಾಗೂ ಆಕೆಯ ಮಗು ಹೊಟ್ಟೆಯಲ್ಲಿಯೇ ಮೃತಪಟ್ಟಿರುವ ಅಘಾತಕಾರಿ…

38 mins ago

ದಕ್ಷಿಣ ಕನ್ನಡದಲ್ಲಿ ಉರಿ ಬಿಸಿಲಿನ ತಾಪಮಾನಕ್ಕೆ ಜನ ಹೈರಾಣು

ದಕ್ಷಿಣ ಕನ್ನಡದಲ್ಲಿ ಉರಿ ಬಿಸಿಲಿನ ತಾಪಮಾನಕ್ಕೆ ಜನ ಹೈರಾಣಾಗಿದ್ದಾರೆ. ಕಳೆದ 20 ವರ್ಷಗಳಲ್ಲಿ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್…

49 mins ago

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: ಭವಾನಿ ರೇವಣ್ಣ ಸಂಬಂಧಿಗೆ ನ್ಯಾಯಾಂಗ ಬಂಧನ

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಈಗಾಗಲೇ ದೊಡ್ಡಮಟ್ಟದಲ್ಲಿ ಸಂಚಲನ ಮೂಡಿಸಿದೆ. ಅದರಂತೆ ಇದೀಗ ರೇವಣ್ಣ ಪತ್ನಿ ಭವಾನಿ…

53 mins ago

ಕರಾವಳಿ ಜಿಲ್ಲೆಯಾದ್ಯಂತ ತೆರೆಗಪ್ಪಳಿಸಲಿದೆ “ಗಬ್ಬರ್ ಸಿಂಗ್”

ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ "ಗಬ್ಬರ್…

1 hour ago