News Karnataka Kannada
Friday, May 03 2024
ಕರಾವಳಿ

ಬರೋಬ್ಬರಿ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

The accused, who had been absconding for 17 years, was arrested
Photo Credit :

ಮಂಗಳೂರು: 17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ 420 ಕೇಸ್ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ಜೇಸನ್ ಪೀಟರ್ ಡಿ’ಸೋಜ (42) , ಬಂಟ್ವಾಳದ ಮೇರಮಜಲು ಪಕ್ಕಾಲ ಪಡೆ ನಿವಾಸಿ. ಬಂಧಿತ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಗೂ ಸಿಗದೇ ತಲೆ ಮರೆಸಿಕೊಂಡಿದ್ದ. ನ್ಯಾಯಾಲಯವು ಲಾಂಗ್‌ ಪೆಂಡಿಂಗ್‌ ಕೇಸ್‌  ಎಂದು ವಾರಂಟ್ ಹೊರಡಿಸಿತ್ತು. ಎಸಿಪಿ ಮಹೇಶ್ ಕುಮಾರ್ ಮಾರ್ಗದರ್ಶನದಲ್ಲಿ ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು