News Karnataka Kannada
Thursday, May 02 2024
ಕರಾವಳಿ

ಬಿಜೆಪಿ ಮುಖಂಡ ನವೀನ್ ರೈ ಮೇನಾಲ ಮೃತ ದೇಹ ಪತ್ತೆ

The body of prominent BJP leader Naveen Rai Menala was found dead
Photo Credit :

ಪುತ್ತೂರು: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿಜೆಪಿಯ ಪ್ರಮುಖ ಮುಖಂಡ ನವೀನ್ ರೈ ಮೇನಾಲ ಮೃತ ದೇಹ ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಗಿದೆ.
ಸಾವಿಗೆ ಕಾರಣ ಏನು ಅನ್ನುವುದು ನಿಖರವಾಗಿ ತಿಳಿದು ಬಂದಿಲ್ಲ. ಪಂಪ್ ರಿಪೇರಿಗೆ ತೆರಳಿದ್ದ ಅವರು ನೀರಿಗೆ ಬಿದ್ದು ಮೃತಪಟ್ಟಿದ್ದಾರೆಂದು ಹೇಳಲಾಗುತ್ತಿದೆ. ನೂರಾರು ಸಂಖ್ಯೆಯಲ್ಲಿ ಜನ ಇದೀಗ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು