ಇಂದು ದ.ಕ ಜಿಲ್ಲೆಯ ಎಂಟು ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಮಂಗಳೂರು: ದ.ಕ ಜಿಲ್ಲೆಯ ಎಂಟು ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಮಂಗಳೂರಿನ ಸುರತ್ಕಲ್ ನ ಎನ್ಐಟಿಕೆಯಲ್ಲಿ ಮತ ಎಣಿಕೆ ನಡೆಯಲಿದೆ. ದ.ಕ ಜಿಲ್ಲೆಯ ಎಂಟು ಕ್ಷೇತ್ರಗಳ ಒಟ್ಟು 60 ಅಭ್ಯರ್ಥಿಗಳು ಕಣದಲಿದ್ದರು. 8 ಕ್ಷೇತ್ರಗಳ ಇವಿಎಂಗೆ ಒಟ್ಟು 112 ಹಾಗೂ ಪೋಸ್ಟಲ್ ಬ್ಯಾಲೆಟ್ ಗೆ 40 ಟೇಬಲ್ ಅಳವಡಿಕೆ ಅವಕಾಶ ಕಲ್ಪಿಸಲಾಗಿದೆ. ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ಇವಿಂಗೆ 14 ಟೇಬಲ್ ಗಳನ್ನು ಹಾಕಲಾಗಿದೆ. ಪೋಸ್ಟಲ್ ಬ್ಯಾಲೆಟ್ ಗಾಗಿ 5 ಟೇಬಲ್ ಗಳನ್ನು ಅಳವಡಿಸಲಾಗಿದೆ. ಬೆಳಗ್ಗೆ 8 ಗಂಟೆಗೆ ಮೊದಲು ಪೋಸ್ಟಲ್ ಬ್ಯಾಲೆಟ್ ಎಣಿಕೆ ಆರಂಭವಾಗಲಿದೆ. 8.30ರಿಂದ ಇವಿಎಂ ಮತ ಎಣಿಕಾ ಕಾರ್ಯ ಆರಂಭ. ಪ್ರತೀ ಕ್ಷೇತ್ರದ 19 ಟೇಬಲ್ ಗೂ ಸಿಸಿಟಿವಿ ಅಳವಡಿಸಲಾಗಿದೆ.

ಒಟ್ಟು 16 ರಿಂದ 18 ಸುತ್ತುಗಳಲ್ಲಿ ಎಣಿಕಾ ಕಾರ್ಯ ನಡೆಯಲಿದೆ. 544 ಸಿಬ್ಬಂದಿ ಇಡೀ ಎಣಿಕಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. 304 ಹೆಡ್ ಕಾನ್ಸ್‌ಟೇಬಲ್, 39 ಎಎಸ್ಸೈ, 35 ಪಿಎಸ್ಸೈ, 14 ಇನ್ಸ್ಪೆಕ್ಟರ್, 06 ಎಸಿಪಿ, 2 ಡಿಸಿಪಿ, 400 ಸಿವಿಲ್ ಪೊಲೀಸ್, 200 ಹೋಂ ಗಾರ್ಡ್, 4 ಸಿಎಆರ್ ತುಕಡಿ, 2 ಕೆಎಸ್ಸಾರ್ಪಿ ತುಕಡಿ ಹಾಗೂ ಸಿಆರ್ಪಿಎಫ್, ಸಿಐಎಸ್ಎಫ್ ಭದ್ರತೆ ಒದಗಿಸಲಾಗಿದೆ. ಮಂಗಳೂರು -15, ಮಂಗಳೂರು ದಕ್ಷಿಣ- 18, ಮಂಗಳೂರು ಉತ್ತರ- 18, ಬೆಳ್ತಂಗಡಿ- 18, ಮೂಡಬಿದ್ರೆ- 16, ಬಂಟ್ವಾಳ- 18, ಪುತ್ತೂರು-16, ಸುಳ್ಯ- 17 ಸುತ್ತು ಮತ ಎಣಿಕೆ ನಡೆಯಲಿದೆ.

Umesha HS

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

39 mins ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

48 mins ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

1 hour ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

2 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

2 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

2 hours ago