News Karnataka Kannada
Tuesday, April 23 2024
Cricket
ಕರಾವಳಿ

ಉಡುಪಿ: ಸೇನಾ ನೇಮಕಾತಿಗೆ ಆಗಮಿಸುವ ಅಭ್ಯರ್ಥಿಗಳಿಗೆ ವಸತಿ ವ್ಯವಸ್ಥೆ

Udupi: Accommodation arrangements for candidates appearing for army recruitment
Photo Credit : News Kannada

ಉಡುಪಿ: ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಯು ಜುಲೈ 17 ರಿಂದ 25 ರವರೆಗೆ ಅಜ್ಜರಕಾಡು ಸ್ಟೇಡಿಯಂನಲ್ಲಿ ನಡೆಯಲಿದ್ದು, ಸದರಿ ರ‍್ಯಾಲಿಗೆ ಆಗಮಿಸುವ ಅಭ್ಯರ್ಥಿಗಳಿಗೆ ಈ ಕೆಳಕಂಡ ಸ್ಥಳಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದ್ದು ಅಭ್ಯರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರಿದೆ.

ಗೋವಿಂದ ಕಲ್ಯಾಣ ಮಂಟಪ ಅಜ್ಜರಕಾಡು ವಾರ್ಡಿನ ಭುಜಂಗ ಪಾರ್ಕನ ಹತ್ತಿರ ದೂ.ಸಂಖ್ಯೆ:-8660793549, ಅಂಬೇಡ್ಕ್ರ್ ಭವನ, ಆದಿಉಡುಪಿ – ದೂ.ಸಂಖ್ಯೆ:-9480843209,ನಾರಾಯಣಗುರು ಸಭಾ ಭವನ -ಬನ್ನಂಜೆ, ಕೆ.ಎಸ್.ಆರ್.ಟಿ.ಸಿ.ಬಸ್ ಸ್ಟಾಂಡ್ ಹತ್ತಿರ – ದೂ.ಸಂಖ್ಯೆ:-9481518767, ಅಂಬಲಪಾಡಿ ದೇವಸ್ಥಾನದ ಭವಾನಿ ಮಂಟಪ (ಸಭಾ ಭವನ) ಅಂಬಲಪಾಡಿ – ದೂ.ಸಂಖ್ಯೆ-9742338533

ರ‍್ಯಾಲಿಗೆ ಆಗಮಿಸುವ ಅಭ್ಯರ್ಥಿಗಳು ಸಭಾ ಭವನದಲ್ಲಿ , ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತೆಯನ್ನು ಕಾಪಾಡತಕ್ಕದ್ದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ, ಬಸ್ ನಿಲ್ದಾಣಗಳಲ್ಲಿ ವಾಸ್ತವ್ಯ ಹೂಡಬಾರದು. ಹೆಚ್ಚಿನ ಮಾಹಿತಿಗಾಗಿ 8296840456, 9148532284 ಮತ್ತು 9535052544 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವAತೆ ಉಡುಪಿ ನಗರಸಭೆಯ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು