News Karnataka Kannada
Monday, April 22 2024
Cricket
ಉಡುಪಿ

ಇಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ನಡೆಸಲಿರುವ ಸಿಎಂ ಬೊಮ್ಮಾಯಿ

Cm Bommai
Photo Credit :

ಉಡುಪಿ : ಮುಖ್ಯಮಂತ್ರಿ ಬಸವರಾಜಬೊಮ್ಮಾಯಿಯವರು ಸೋಮವಾರ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ನಡೆಸಲಿದ್ದಾರೆ. ಬನ್ನಂಜೆಯ ಹೊಸ ಸರಕಾರಿ ಬಸ್‌ ನಿಲ್ದಾಣ ಉದ್ಘಾಟನೆಯ ಸಹಿತ ನಿಬಿಡ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

ಬೊಮ್ಮಾಯಿಯವರು ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಹೀಗಾಗಿ ಜಿಲ್ಲೆಯ ಸಮಸ್ಯೆ ಮತ್ತು ಸಮಗ್ರ ಅಭಿವೃದ್ಧಿಗೆ ಆಗ ಬೇಕಿರುವ ಯೋಜನೆಗಳು ಅವರಿಗೆ ಹೊಸದಲ್ಲ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಸಹಿತ ಕೃಷಿ ಮತ್ತು ಮೀನುಗಾರಿಕಾ ಕ್ಷೇತ್ರ ದಲ್ಲಿ ಅಭಿವೃದ್ಧಿಗೆ ವಿಪುಲ ಅವಕಾಶ ಇರುವುದರಿಂದ ಹೊಸ ಘೋಷಣೆ ಅಥವಾ ಅನುದಾನ ನೀಡಬಹುದಾದ ನಿರೀಕ್ಷೆ ಸಹಜ.

ಜಿಲ್ಲೆಯ ಐವರು ಶಾಸಕರು ಆಡಳಿತಾರೂಢ ಪಕ್ಷದವರೇ ಆಗಿದ್ದಾರೆ. ಇಬ್ಬರು ಸಚಿವರು ಜಿಲ್ಲೆಯವರೇ ಇದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳ ಪ್ರವಾಸ ಅನೇಕ ನಿರೀಕ್ಷೆಗಳನ್ನು ಮೂಡಿಸಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು