News Karnataka Kannada
Monday, April 22 2024
Cricket
ಉಡುಪಿ

ಸಂತೋಷ ಆತ್ಮಹತ್ಯೆ ಮಾಡಿಕೊಂಡಿದ್ದ ಲಾಡ್ಜ್ ನಲ್ಲಿ ಮತ್ತೋರ್ವ ಯುವಕ ಆತ್ಮಹತ್ಯೆ

Police in Mulubagil emptying a lake to investigate 8 years old murder case
Photo Credit :

ಉಡುಪಿ : ಕೆಲವು ದಿನಗಳ ಹಿಂದಷ್ಟೇ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಉಡುಪಿಯ ಲಾಡ್ಜ್‌ ನಲ್ಲಿ ಇಂದು ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆಯ ಶರಣ್ ರಾಜ್ (31 ವ) ಎಂದು ಗುರುತಿಸಲಾಗಿಎ. ಈತ ಮಂಗಳೂರಿನ ಮೆಡಿಕಲ್ ರೆಪ್ ಎಂದು ತಿಳಿದು ಬಂದಿದೆ.

ಹೆಸರು ಬದಲಿಸಿದ ಲಾಡ್ಜ್: ಸಂತೋಷ್‌ ಸಾವನ್ನಪ್ಪಿದ ಶಾಂಭವಿ ಲಾಡ್ಜ್ನ ಹೆಸರನ್ನು ಮಾಲಕರು ಬದಲಾಯಿಸಿದ್ದಾರೆ. ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಒಂದು ರೀತಿಯ ಸಂಚಲನ ಸೃಷ್ಟಿ ಮಾಡಿದ್ದ ಈ ಪ್ರಕರಣದಿಂದ ಲಾಡ್ಜ್ನ ಹೆಸರಿಗೆ ಧಕ್ಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಲಾಡ್ಜ್ನ ಹೆಸರನ್ನು ಬದಲಾಯಿಸಲು ಮಾಲಕರು ನಿರ್ಧರಿಸಿದ್ದು, ಅದರಂತೆ ಹೆಸರು ಬದಲಾವಣೆ ಮಾಡಲಾಗಿದೆ. ಆದರೆ ಇದೀಗ ಮತ್ತೋರ್ವ ಯುವಕ ಆತ್ಮಹತ್ಯೆ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು