News Karnataka Kannada
Thursday, May 02 2024
ಉಡುಪಿ

ಉಡುಪಿ: ಕಾರಿಗೆ ಬೆಂಕಿ ಹಚ್ಚಿಕೊಂಡು ದಂಪತಿ ಆತ್ಮಹತ್ಯೆ

3 killed in fire in Uttar Pradesh
Photo Credit :

ಉಡುಪಿ: ಬೆಂಗಳೂರು ಮೂಲದ ದಂಪತಿಗಳಿಬ್ಬರು ತಾವಿದ್ದ ಸ್ವಿಫ್ಟ್‌ ಕಾರಿಗೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಬೆಂಗಳೂರಿನ ಆರ್‌ ಟಿ ನಗರದ ನಿವಾಸಿ ಯಶವಂತ ಯಾದವ್‌, ಜ್ಯೋತಿ ಎಂದು ಗುರುತಿಸಲಾಗಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಿದಾಗ ದಂಪತಿಗಳ ಶವ ಪತ್ತೆಯಾಗಿದೆ.

ಇನ್ನೂ ಸ್ವಿಫ್ಟ್‌ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಸಾವಿನ ರಹಸ್ಯ ಇನ್ನೂ ನಿಗೂಢವಾಗಿದೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ನಿಮ್ಮ ಜೀವನವು ಅಮೂಲ್ಯವಾದ್ದದ್ದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು