Categories: ಉಡುಪಿ

ಕೊರಗ ಪರಿವಾರದ ಮೇಲೆ ದೌರ್ಜನ್ಯ ಪ್ರಕರಣ, ಸಿಒಡಿ ತನಿಖೆಗೆ ಆದೇಶ ನೀಡಿದ ಆರಗ ಜ್ಞಾನೇಂದ್ರ

ಉಡುಪಿ : ಬ್ರಹ್ಮಾವರ ತಾಲೂಕಿನ ಕೋಟತಟ್ಟು ಬಾರಿಕೆರೆ ಕೊರಗ ಕಾಲನಿಯ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ಘಟನೆಯನ್ನು ಸಿಒಡಿ ತನಿಖೆಗೆ ಆದೇಶ ನೀಡಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಕೋಟದ ಕೊರಗರ ಕಾಲನಿಗೆ ಗೃಹ ಸಚಿವರು ಇಂದು ಭೇಟಿ ನೀಡಿದ್ದಾರೆ. ಲಾಠಿಚಾರ್ಜ್ ನಿಂದ ಗಾಯಗೊಂಡವರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದು, ಅದರಲ್ಲಿ 6 ಕುಟುಂಬಗಳಿಗೆ 50 ಸಾವಿರ ರೂ. ಚೆಕ್ ವಿತರಿಸಿದರು ಮತ್ತು ಅವರ ವಿರುದ್ಧ ದಾಖಲಾದ ಕೇಸ್ ಅನ್ನು ಸರಕಾರದ ಮುಖಾಂತರ ವಾಪಸ್ ಪಡೆಯಲು ಕ್ರಮ ಜರುಗಿಸುವುದಾಗಿ ಅವರು ಭರವಸೆ ನೀಡಿದರು.

Gayathri SG

Recent Posts

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

13 mins ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

22 mins ago

ಜೆಪಿ ನಡ್ಡಾ, ಬಿವೈ ವಿಜಯೇಂದ್ರಗೆ ಸಮನ್ಸ್‌ ಜಾರಿ ಮಾಡಿದ ಬೆಂಗಳೂರು ಪೊಲೀಸ್

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ…

38 mins ago

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

1 hour ago

ಆನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ: ಪುಂಡಾನೆ ಪತ್ತೆಗೆ ಟ್ರ್ಯಾಪ್ ಕ್ಯಾಮೆರಾ

ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.

1 hour ago

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಇಬ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.

2 hours ago