Categories: ಉಡುಪಿ

ಬಿಪಿನ್​ ರಾವತ್ ನಿಧನದ ಕುರಿತು ಗಂಭೀರವಾದ ತನಿಖೆ ನಡೆಸಬೇಕು.; ಸುಬ್ರಮಣಿಯನ್ ​ಸ್ವಾಮಿ

ಉಡುಪಿ : ಹೆಲಿಕಾಪ್ಟರ್‌ ದುರಂತದಲ್ಲಿ ದೇಶದ ಸೇನಾಪಡೆಗಳ ಮುಖ್ಯಸ್ಥರಾದ ಜನರಲ್ ​ ಬಿಪಿನ್​ ರಾವತ್ ನಿಧನರಾಗಿದ್ದು, ಹೆಲಿಕಾಪ್ಟರ್​ ಪತನದ ಬಗ್ಗೆ ಗಂಭೀರವಾದ ತನಿಖೆ ನಡೆಸಬೇಕು ಎಂದು ಉಡುಪಿಯಲ್ಲಿ ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್​ ಸ್ವಾಮಿ ಹೇಳಿದರು.

ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ರೀತಿ ತನಿಖೆಯಾಗಬೇಕು. ಕೇವಲ ಸಾಮಾನ್ಯ ತನಿಖೆ ನಡೆಸಿದರೆ ಮಾತ್ರ ಪ್ರಯೋಜನವಿಲ್ಲ. ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೂಲಕ ತನಿಖೆಗೆ ಆಗ್ರಹಿಸಿದರು. ದುರಂತದ ಬಗ್ಗೆ ಪ್ರಧಾನಿ ಜನರಿಗೆ ಸೂಕ್ತ ಮಾಹಿತಿ ನೀಡಬೇಕು. ದೇಶದ ಸುರಕ್ಷತೆ ದೃಷ್ಟಿಯಿಂದ ಇದೊಂದು ಗಂಭೀರ ಎಚ್ಚರಿಕೆ ಎಂದರು.

Gayathri SG

Recent Posts

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

4 hours ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

4 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

5 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

5 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

5 hours ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

6 hours ago