News Karnataka Kannada
Tuesday, April 30 2024
ಉಡುಪಿ

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ; ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ

Sunil Kumar
Photo Credit :

ಉಡುಪಿ : ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ. ಕರ್ನಾಟಕದಲ್ಲಿ ಎಲ್ಲೂ ವಿದ್ಯುತ್ ಸ್ಥಗಿತವಾಗಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ. ಕಲ್ಲಿದ್ದಲು ಸರಬರಾಜು ನಿರ್ವಹಣೆ ಚೆನ್ನಾಗಿದೆ. ಕೇಂದ್ರದ ಜೊತೆ ಸಮನ್ವಯ ಸಾಧಿಸಿ ಕಲ್ಲಿದ್ದಲು ಪೂರೈಕೆ ಮಾಡಲಾಗುತ್ತಿದೆ. ರಾಜ್ಯಕ್ಕೆ 13-15 ರೇಖ್ ಕಲ್ಲಿದ್ದಲು ಪೂರೈಕೆ ಆಗುತ್ತಿದೆ. ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲಿನ ಕೊರತೆಯಾಗದಂತೆ ನಿರ್ವಹಣೆ ಮಾಡುತ್ತೆವೆ ಎಂಧು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಏಪ್ರಿಲ್ ತಿಂಗಳಲ್ಲಿ ಮಳೆಯಾಗಿರುವುದರಿಂದ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮೇಲೆ ಒತ್ತಡ ಕಡಿಮೆಯಾಗಿದೆ. ಮೇ.30 ಬೇಸಿಗೆ ಕಾಲ ಮುಗಿಯುವವರೆಗೂ ಸಾವಲುಗಳನ್ನು ನಿರ್ವಹಿಸುತ್ತೇವೆ. ಪ್ರತಿ ಎರಡು ದಿನಕ್ಕೊಮ್ಮೆ ಈ ಬಗ್ಗೆ ಅಧಿಕಾರಿಗಳ ಜೊತೆಗೆ ಸಭೆಗಳನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು