ಉಡುಪಿ : ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಕಲ್ಲುಗಳ ಮೇಲೆ ಹತ್ತಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಅಯಾತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಬೆಂಗಳೂರು ಮೂಲದ ಇಂಜಿನಿಯರಿಂಗ್ ಕಾಲೇಜಿನಿಂದ ಪ್ರವಾಸಕ್ಕೆಂದು ಬಂದಿದ್ದ ತಂಡದಲ್ಲಿದ್ದ ವಿದ್ಯಾರ್ಥಿಗಳು ಸಮುದ್ರ ತಟದಲ್ಲಿರುವ ಕಲ್ಲುಗಳ ಮೇಲೆ ಸೆಲ್ಫಿ ತೆಗೆಯಲು ಹತ್ತಿದ್ದರು. ಈ ಸಂದರ್ಭದಲ್ಲಿ ಕಾಲು ಜಾರಿ ಕೆಳಗೆ ಬಿದ್ದಿದ್ದು ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೃತ ಪಟ್ಟವರಲ್ಲಿ ಒರ್ವನಮೃತ ದೇಹ ಸಮುದ್ರದಿಂದ ಮೆಲಕ್ಕೆತ್ತಲಾಗಿದ್ದು,ಇನ್ನೋರ್ವನ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ. ಮ್ರತಪಟ್ಟ ಇಬ್ಬರೂ ವಿದ್ಯಾರ್ಥಿಗಳ ಹೆಸರು ಸತೀಶ್ ಎಂದು ತಿಳಿದುಬಂದಿದೆ.
ಮಲ್ಪೆ ಪೊಲೀಸರು ದ್ವೀಪಕ್ಕೆ ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ವಾರವಷ್ಟೇ ಇದೇ ದ್ವೀಪದಲ್ಲಿ ಕೇರಳದ ಮೂರು ಮಂದಿ ವಿದ್ಯಾರ್ಥಿಗಳು ಸಮುದ್ರದ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದರು.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…