News Karnataka Kannada
Sunday, May 05 2024
ಉಡುಪಿ

ಮಣಿಪಾಲದಲ್ಲಿ ಎರಡನೇ ಅಂತರರಾಷ್ಟ್ರೀಯ ಗ್ಲೋಬಲ್ ಕ್ಯಾನ್ಸರ್ ಕನ್ಸೋರ್ಟಿಯಂ ಸಮ್ಮೇಳನಕ್ಕೆ ಚಾಲನೆ

2nd International Global Cancer Consortium Conference Inaugurated In Manipal
Photo Credit : News Kannada

ಮಣಿಪಾಲ: ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮಣಿಪಾಲ, ಜಾಗತಿಕ ಕ್ಯಾನ್ಸರ್ ಒಕ್ಕೂಟ ಮತ್ತು ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಮಣಿಪಾಲದ ಫಾರ್ಚೂನ್ ಇನ್ ವ್ಯಾಲಿ ವ್ಯೂನಲ್ಲಿ ಆಯೋಜಿಸಲಾದ ಎರಡು ದಿನಗಳ ಎರಡನೇ ಅಂತರರಾಷ್ಟ್ರೀಯ ಗ್ಲೋಬಲ್ ಕ್ಯಾನ್ಸರ್ ಕನ್ಸೋರ್ಟಿಯಂ ಸಮ್ಮೇಳನಕ್ಕೆ ಇಂದು ಚಾಲನೆ ನೀಡಲಾಯಿತು.

ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ನಿರ್ದೇಶಕಿ ಡಾ ಸುಷ್ಮಾ ಭಟ್ನಾಗರ್ ಸಮ್ಮೇಳನಕ್ಕೆ ಚಾಲನೆ ನೀಡಿದರು. ಅಮೆರಿಕದ ಕೆಂಟುಕಿ ವಿಶ್ವವಿದ್ಯಾನಿಲಯದ ಡಾ ವಿವೇಕ್ ರಂಗನೇಕರ್, ಮಾಹೆಯ ಆರೋಗ್ಯ ವಿಜ್ಞಾನಗಳ ಸಹ ಕುಲಪತಿ ಡಾ ಶರತ್ ಕೆ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೆಎಂಸಿ ಮಣಿಪಾಲದ ಡೀನ್ ಡಾ ಪದ್ಮರಾಜ್ ಹೆಗ್ಡೆ ಸ್ವಾಗತಿಸಿದರು. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು