ಉಡುಪಿ

ಮಲ್ಪೆ ಮೀನು ವ್ಯಾಪಾರಸ್ಥರ ಸಂಘದ 37 ನೇ ವಾರ್ಷಿಕ ಮಹಾಸಭೆ

ಉಡುಪಿ: ಮಲ್ಪೆ ಮೀನು ವ್ಯಾಪಾರಸ್ಥರ ಸಂಘದ 37 ನೇ ವಾರ್ಷಿಕ ಮಹಾಸಭೆಯು ಮಲ್ಪೆ ಬಂದರಿನ ಸಂಘದ ಕಚೇರಿಯಲ್ಲಿ ಇಂದು‌ ನಡೆಯಿತು.
ಮಹಾಸಭೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ, ಸಂಘದ ಕಾರ್ಯಚಟುವಟಿಕೆಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ವತಿಯಿಂದ ನೂತನ‌ ಶಾಸಕ ಯಶ್ ಪಾಲ್ ಸುವರ್ಣ ಅವರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Ashika S

Recent Posts

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

15 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

37 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

49 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

2 hours ago