News Karnataka Kannada
Sunday, April 28 2024
ಉಡುಪಿ

ಮಣಿಪಾಲದಲ್ಲಿ 5ನೇ ಆವೃತ್ತಿಯ ಮಣಿಪಾಲ್ ಮ್ಯಾರಥಾನ್ – 2023ಕ್ಕೆ ಚಾಲನೆ

5th edition of Manipal Marathon 2023 to be held in Manipal
Photo Credit : News Kannada

ಮಣಿಪಾಲ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮತ್ತು ಜಿಲ್ಲಾ ಅಮೆಚ್ಯೂರ್ ಅಥ್ಲೆಟಿಕ್ ಅಸೋಸಿಯೇಶನ್ ಆಶ್ರಯದಲ್ಲಿ ಆಯೋಜಿಸಲಾಗಿದ್ದ 5ನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್‍ ಗೆ ಇಂದು ಚಾಲನೆ ನೀಡಲಾಯಿತು.

ಮಕ್ಕಳಲ್ಲಿ ಉಂಟಾಗುವ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ವೈದ್ಯಕೀಯ ವೆಚ್ಚಕ್ಕಾಗಿ ಧನ ಸಂಗ್ರಹ ಮಾಡುವ ಉದ್ದೇಶದಿಂದ ಈ ಮ್ಯಾರಥಾನ್ ಓಟವನ್ನು ಆಯೋಜಿಸಲಾಗಿತ್ತು.

ಉಡುಪಿ ಶಾಸಕ ರಘುಪತಿ ಭಟ್ ಮ್ಯಾರಥಾನ್ ಗೆ ಚಾಲನೆ ನೀಡಿದರು. ಮಾಹೆ ಮಣಿಪಾಲ ಇದರ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್, ಜಿಲ್ಲಾಧಿಕಾರಿ ಕೂರ್ಮಾರಾವ್, ಎಸ್ಪಿ ಅಕ್ಷಯ್ ಮಚ್ಚೀಂದ್ರ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು