ಮಣಿಪಾಲ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮತ್ತು ಜಿಲ್ಲಾ ಅಮೆಚ್ಯೂರ್ ಅಥ್ಲೆಟಿಕ್ ಅಸೋಸಿಯೇಶನ್ ಆಶ್ರಯದಲ್ಲಿ ಆಯೋಜಿಸಲಾಗಿದ್ದ 5ನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್ ಗೆ ಇಂದು ಚಾಲನೆ ನೀಡಲಾಯಿತು.
ಮಕ್ಕಳಲ್ಲಿ ಉಂಟಾಗುವ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ವೈದ್ಯಕೀಯ ವೆಚ್ಚಕ್ಕಾಗಿ ಧನ ಸಂಗ್ರಹ ಮಾಡುವ ಉದ್ದೇಶದಿಂದ ಈ ಮ್ಯಾರಥಾನ್ ಓಟವನ್ನು ಆಯೋಜಿಸಲಾಗಿತ್ತು.
ಉಡುಪಿ ಶಾಸಕ ರಘುಪತಿ ಭಟ್ ಮ್ಯಾರಥಾನ್ ಗೆ ಚಾಲನೆ ನೀಡಿದರು. ಮಾಹೆ ಮಣಿಪಾಲ ಇದರ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್, ಜಿಲ್ಲಾಧಿಕಾರಿ ಕೂರ್ಮಾರಾವ್, ಎಸ್ಪಿ ಅಕ್ಷಯ್ ಮಚ್ಚೀಂದ್ರ ಮೊದಲಾದವರು ಉಪಸ್ಥಿತರಿದ್ದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ