Categories: ಉಡುಪಿ

ಕಾಪು ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಬಳಿ ಕೆರೆಯಂತಾದ ರಾಷ್ಟ್ರೀಯ ಹೆದ್ದಾರಿ

ಉಡುಪಿ: ಕಾಪು ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಬಳಿ ಹೆದ್ದಾರಿ ಕೆರೆಯಾಗಿ ರೂಪುಗೊಂಡಿದ್ದು, ಸಾರ್ವಜನಿಕರು ಸಮಸ್ಯೆ ಅನುಭವಿಸುವಂತ್ತಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯ ಫಲವಾಗಿ ಇಲ್ಲಿ ನಿರಂತರ ಸಮಸ್ಯೆ ಅನುಭವಿಸುವಂತ್ತಾಗಿದ್ದು, ಸಣ್ಣ ಮಳೆಗೂ ರಸ್ತೆಯ ಈ ಭಾಗ ಜಲಾವೃತವಾಗುತ್ತಿದ್ದು, ಪಕ್ಕದ ಬಸ್ ತಂಗುದಾಣದಲ್ಲಿ ಬಸ್ ಕಾಯಲು ನಿಂತ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಮೇಲೆ ಮಳೆಯ ಕೆಸರು ಮಿಶ್ರಿತ ನೀರು ಎರಚಿ ನಿರಂತರ ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದರೂ ಯಾವವೊಬ್ಬ ಜನಪ್ರತಿನಿಧಿಯೂ ಸಹಿತ ಅಧಿಕಾರಿಗಳು ಕಣ್ಣಿದ್ದು ಕುರುಡುರಂತೆ ವರ್ತಿಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

Gayathri SG

Recent Posts

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

10 mins ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

25 mins ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

44 mins ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

1 hour ago

ರಾಟ್‌ವೀಲರ್ ನಾಯಿಗಳು ಬಾಲಕಿಯ ಮೇಲೆ ದಾಳಿ: ಮಾಲೀಕ ಪೊಲೀಸರ ವಶಕ್ಕೆ

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಚೆನ್ನೈನ…

2 hours ago

ದನಗಳಿಗೆ ನೀರಿನ ದಾಹ ತಣಿಸುವ ಕಾರ್ಯಕ್ಕೆ ಮುಂದಾದ ಸ್ನೇಹಿತರು

ಬಿರು ಬಿಸಿಲಿನ ಬೇಗೆಗೆ ಜನರೇ ತತ್ತರಿಸಿ ಹೋಗುತ್ತಿದ್ದು, ಜಾನುವಾರುಗಳ ಮೂಕ ರೋಧನೆ ಹೇಳ ತೀರದ್ದಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ…

2 hours ago