News Karnataka Kannada
Tuesday, May 07 2024
ಉಡುಪಿ

ಕಾರ್ಕಳ: ಕುದುರೆ ಏರಿ ಬಂದು ಮತದಾನ ಮಾಡಿದ ಯುವಕ

ಯುವಕನೊಬ್ಬ ಕುದುರೆ ಏರಿ ಬಂದು ಮತದಾನ ಮಾಡುವುದರ ಮೂಲಕ ಸಾರ್ವಜನಿಕರಲ್ಲಿ ಆಶ್ಚರ್ಯ ಮತ್ತು ಕುತೂಹಲ ಮೂಡಿಸಿದ ಘಟನೆ ಕಾರ್ಕಳದಲ್ಲಿ ನಡೆಯಿತು
Photo Credit : NewsKarnataka

ಕಾರ್ಕಳ: ಯುವಕನೊಬ್ಬ ಕುದುರೆ ಏರಿ ಬಂದು ಮತದಾನ ಮಾಡುವುದರ ಮೂಲಕ ಸಾರ್ವಜನಿಕರಲ್ಲಿ ಆಶ್ಚರ್ಯ ಮತ್ತು ಕುತೂಹಲ ಮೂಡಿಸಿದ ಘಟನೆ ಕಾರ್ಕಳದಲ್ಲಿ ನಡೆಯಿತು.

ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ರವರ ಜೇಷ್ಠ ಪುತ್ರ ಏಕಲವ್ಯ ಆರ್ ಕಟೀಲ್ ಇಂದು ತಾನು ಸಾಕಿದ ಕುದುರೆಯನ್ನು ಏರಿ ಬೂತ್ ನಂ 87 ಸರಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆಗೆ ಬಂದು ಮತ ಚಲಾಯಿಸುದರ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದರು.

ಈ ಸಂದರ್ಭದಲ್ಲಿ ಬೂತ್ ನಲ್ಲಿ ಇದ್ದ ಪಕ್ಷದ ಕಾರ್ಯಕರ್ತರು ಅವರ ಜೊತೆ ಫೋಟೋ ಕ್ಲಿಕಿಸಿ ಖುಷಿಪಟ್ಟರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು