ಉಡುಪಿ

ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಎಬಿವಿಪಿಯಿಂದ ಪ್ರತಿಭಟನಾ ಸಭೆ

ಉಡುಪಿ: ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಉಡುಪಿ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ಇಂದು ಪ್ರತಿಭಟನಾ ಸಭೆ ನಡೆಸಲಾಯಿತು.

ನಗರ ಕಾರ್ಯದರ್ಶಿ ಶ್ರೀವತ್ಸ ಮಾತನಾಡಿ, ಸೌಜನ್ಯ ಪ್ರಕರಣ ತಾರ್ಕಿಕ ಅಂತ್ಯ ಕಾಣಬೇಕಾದರೆ ನ್ಯಾಯಾಲಯದಲ್ಲಿ ಮೇಲ್ಮನವಿಯನ್ನು ಸೌಜನ್ಯ ಕುಟುಂಬದವರು ಅಥವಾ ಸಿಬಿಐ ತನಿಖಾ ತಂಡ ಅಥವಾ ರಾಜ್ಯ ಸರ್ಕಾರಕ್ಕೆ ಸಲ್ಲಿಸಲು ಅವಕಾಶವಿದೆ. ಪ್ರಕರಣದ ಗಂಭೀರತೆ ಅರಿತು ರಾಜ್ಯ ಸರ್ಕಾರವು ನ್ಯಾಯಾಲಯದಲ್ಲಿ ಮೇಲ್ಮನವಿಯನ್ನು ಹಾಕಬೇಕು.  ಇಲ್ಲದಿದ್ದರೆ ಸಮಾಜದಲ್ಲಿ ಇದೆ ರೀತಿ ದ್ವಂದ್ವ ದ್ವೇಷದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದ್ರು.
ಎಬಿವಿಪಿ ತಾಲೂಕು ಸಂಚಾಲಕ ಅಜಿತ್ ಜೋಗಿ, ನಗರ ಸಹ ಕಾರ್ಯದರ್ಶಿ ಕಾರ್ತಿಕ್, ಭಾವನಾ, ನಗರ ವಿದ್ಯಾರ್ಥಿನಿ ಪ್ರಮುಖ್ ಸಂಹಿತಾ, ಕೃತಿ, ನಗರ ಹೋರಾಟ ಪ್ರಮುಖ್ ಭೂಷಣ್, ಪ್ರಸನ್ನ ಮೊದಲಾದವರು ಉಪಸ್ಥಿತರಿದ್ದರು.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

7 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

7 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

7 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

8 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

8 hours ago