News Karnataka Kannada
Saturday, April 27 2024
ಉಡುಪಿ

ಸಿಎಂ ಭೇಟಿ ಸಮಯದಲ್ಲಿಯೇ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿದ ನಟ ರಿಷಭ್‌ ಶೆಟ್ಟಿ

Actor Rishab Shetty visits Kollur Mookambika Temple
Photo Credit : News Kannada

ಕುಂದಾಪುರ: ಜನಪ್ರಿಯ ನಟ ನಿರ್ದೇಶಕ ರಿಷಭ್ ಶೆಟ್ಟಿ ಅವರು ಗುರುವಾರ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ್ಕಕೆ ಭೇಟಿ ನೀಡಿ ಜಗನ್ಮಾತೆಯ ದರ್ಶನ ಪಡೆದರು.

ಸಿ.ಎಂ ಬಸವರಾಜ ಬೊಮ್ಮಾಯಿ ಅವರು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲೆ ನಟ ರಿಷಭ್ ಶೆಟ್ಟಿ ಅವರು ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ಕಾಂತಾರ ಸಿನೆಮಾದ ಮೂಲಕ ಖ್ಯಾತಿಯನ್ನು ಪಡೆದಿರುವ ನಟ ನಿರ್ದೇಶಕ ರಿಷಭ್ ಶೆಟ್ಟಿ ಅವರು ಬಿಜೆಪಿ ಪಕ್ಷದ ಪರವಾಗಿ ಪ್ರಚಾರದ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಾರೆ ಎನ್ನುವ ಗಾಳಿ ಸುದ್ದಿ ಹರಡುತ್ತಿದ್ದು ಸಿಎಂ ಭೇಟಿ ಮಾಡಿರುವುದು ಪುಷ್ಟಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು