ಕುಂದಾಪುರ: ಬಿಜೆಪಿ ಪಕ್ಷದ ಸ್ಟಾರ್ ಪ್ರಚಾರಕಿ ಚಿತ್ರನಟಿ ತಾರಾ ಅವರು ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಪರವಾಗಿ ಹೆಮ್ಮಾಡಿಯಲ್ಲಿ ನಡೆದ ಬಿಜೆಪಿ ಪಕ್ಷದ ಪ್ರಚಾರ ಸಭೆಯಲ್ಲಿ ಮಹಿಳೆಯರಿಗೆ ಕೈ ಕುಲುಕಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.