News Karnataka Kannada
Wednesday, April 17 2024
Cricket
ಉಡುಪಿ

ಫೇಸ್‌ ಬುಕ್‌ ನಲ್ಲಿ ಹಿಂದು ಧರ್ಮ ವಿರೋಧಿ ಪೋಸ್ಟ್‌: ಓರ್ವ ಅರೆಸ್ಟ್‌

Facebook
Photo Credit : By Author

ಉಡುಪಿ: ಭಾರತದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಬಲ ಅಸ್ತ್ರವಾಗಿದೆ. ರಾಜಕೀಯ, ಉದ್ಯಮ, ವ್ಯವಹಾರ, ಶಿಕ್ಷಣ, ಸಂಪರ್ಕ, ಸಂವಹನ ಸೇರಿದಂತೆ ಎಲ್ಲವೂ ಸಾಮಾಜಿಕ ಜಾಲತಾಣಗಳನ್ನೇ ಅವಲಂಬಿಸಿದೆ. ಅದರಲ್ಲೂ ಫೇಸ್‌ಬುಕ್ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಇದರೊಂದಿಗೆ ಅಷ್ಟೇ ಆತಂಕ ಸೃಷ್ಟಿ ಮಾಡುತ್ತಿದೆ. ಫೇಸ್‌ಬುಕ್ ಪೋಸ್ಟ್‌ನಿಂದ ಹಲವು ಆವಾಂತರಗಳು, ಗಲಭೆಗಳು ನಡೆದಿದೆ.  ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ದ್ವೇಷ ಪೂರಿತ ಪೋಸ್ಟ್‌ ಗಳನ್ನು ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡುತ್ತಿದ್ದರೂ ಈ ಚಾಳಿಯನ್ನು ಜನರು ಬಿಡುತ್ತಿಲ್ಲ. ಅಂತಹುದೇ ಘಟನೆ ಉಡುಪಿಯ ಬೆಳಪುವಿನಲ್ಲಿ ನಡೆದಿದೆ.

ಬೆಳಪುವಿನಲ್ಲಿ ಹಿಂದು ಧರ್ಮವನ್ನು ಅವಹೇಳನ ಮಾಡುವ ರೀತಿಯಲ್ಲಿ ಫೇಸ್‌ ಬುಕ್‌ ಪೋಸ್ಟ್‌ ಹಂಚಿಕೊಂಡ ಮೊಹಮ್ಮದ್‌ ಸಿದ್ದೀಕ್‌ (48) ಎಂಬಾತನ ಮೇಲೆ ಸುಮೊಟೊ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು