News Karnataka Kannada
Thursday, April 18 2024
Cricket
ಉಡುಪಿ

ಬಾರ್ ಮುಂಭಾಗದಲ್ಲಿ ಪುಡಿ ರೌಡಿಗಳ ತಂಡದಿಂದ ಅಟ್ಟಹಾಸ

Attacked by a group of powdered rowdies in front of bar
Photo Credit : News Kannada

ಕುಂದಾಪುರ: ಬೈಂದೂರಿನ ಬಾರ್ ವೂಂದರ ಮುಂಭಾಗದಲ್ಲಿ ಕಂಠಪೂರ್ತಿ ಕುಡಿದು ಪುಡಿ ರೌಡಿಗಳ ತಂಡ ಅಟ್ಟಹಾಸದಿಂದ ಮೆರೆದಿರುವ ಘಟನೆ ಬೈಂದೂರಿನಲ್ಲಿ ನಡೆದಿದೆ.

ವಾಹನ ಅಡ್ಡ ಬಂದ ಕಾರಣ ಆರಂಭವಾದ ವಾಗ್ವಾದ , ಪರಸ್ಪರ ಹಲ್ಲೆ ನಡೆಸಿದ್ದಾರೆ ಟಾಟಾ ಏಸ್ ವಾಹನದಲ್ಲಿದ್ದ ರಮೇಶ್ ದೇವಾಡಿಗ ಹಾಗೂ ರವಿ ಪೂಜಾರಿ ಮೇಲೆ ಪುಡಿ ರೌಡಿಗಳಿಂದ ಹಲ್ಲೆ ನಡೆದಿದೆ ಪಾರ್ಕಿಂಗ್ ನಿಲ್ಲಿಸಿದ ವಾಹನದ ಗಾಜನ್ನು ಹೆಲ್ಮೆಟ್ ಮತ್ತು ಸೋಡಾ ಬಾಟಲಿಗಳಿಂದ ಜಖಂ ಗೊಳಿಸಿದ್ದಾರೆ ಪ್ರಕರಣದ ದೃಶ್ಯಾವಳಿ ಬಾರ್ ಮುಂಭಾಗದ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗಿದೆ.

ಘಟನಾಸ್ಥಳಕ್ಕೆ ಬೈಂದೂರು ಪೊಲೀಸರು ಆಗಮಿಸುತ್ತಿದ್ದಂತೆ ಪುಡಿ ರೌಡಿಗಳು ಅಲ್ಲಿಂದ ಪರಾರಿಯಾಗಿದ್ದಾರೆ ಪ್ರಕರಣ ಬೈಂದೂರು ಠಾಣೆಯಲ್ಲಿ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು