ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ, ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ. ಭಾರೀ ವಾಹನಗಳ ಸಂಚಾರಕ್ಕೆ ಸದ್ರಿ ಮಾರ್ಗದಲ್ಲಿ ಅನುವು ಮಾಡಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಆದೇಶ ಹಿಂತೆಗೆತ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.