News Karnataka Kannada
Sunday, April 28 2024
ಉಡುಪಿ

ಸಾವಿರಾರು ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ 

BJP candidate Yash Pal Suvarna who came along with thousands of activists and submitted his nomination papers
Photo Credit :

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಇಂದು ಉಡುಪಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮೊದಲು ಉಡುಪಿ ಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಪಡೆದು ಗೋಪೂಜೆ ಸಲ್ಲಿಸಿದರು. ಬಳಿಕ ಮಲ್ಪೆ ಅಯ್ಯಪ್ಪ ಸ್ವಾಮಿ ಮಂದಿರ, ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ದೇವರ ಆಶೀರ್ವಾದ ಪಡೆದರು.

ನಂತರ ಬಿಜೆಪಿ ಕಚೇರಿ ಸಮೀಪ ನಡೆದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು, ಅಲ್ಲಿಂದ ಸಹಸ್ರಾರು ಕಾರ್ಯಕರ್ತರೊಂದಿಗೆ ಉಡುಪಿ ತಾಲೂಕ ಕಚೇರಿಗೆ ಆಗಮಿಸಿ ಚುನಾವಣಾ ಅಧಿಕಾರಿ ಸೀತಾ ಅವರಿಗೆ ನಾಮಪತ್ರ ಸಲ್ಲಿಸಿದರು
ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ವೀಣಾ ನಾಯ್ಕ, ರಿಧಿ, ಮಹೇಶ್ ಠಾಕೂರ್, ಮನೋಹರ ಕಲ್ಮಾಡಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು