Categories: ಉಡುಪಿ

ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ ಚುನಾವಣಾ ಅವಲೋಕನ ಸಭೆ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಉಡುಪಿ: ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ ಇದರ ವತಿಯಿಂದ ಇಂದು ಕಾಪು ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ “ಅವಲೋಕನ ಸಭೆ”ಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಬಿಜೆಪಿ ಕಾಪು ಮಂಡಲದ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ನಿಕಟ ಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ನಿಕಟ ಪೂರ್ವ ಜಿಲ್ಲಾಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶಿಲ್ಪಾ ಜಿ ಸುವರ್ಣ, ಬಿಜೆಪಿ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಕೃಷ್ಣ ರಾವ್, ಪ್ರಭಾರಿಗಳಾದ ರವೀಂದ್ರ ಮಡಿವಾಳ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

4 hours ago