Categories: ಉಡುಪಿ

ಕುಂದಾಪುರ: ಬ್ರಹತ್ ರಕ್ತದಾನ ಶಿಬಿರ ಕಾರ್ಯಕ್ರಮ

ಕುಂದಾಪುರ: ಯಕ್ಷಾಭಿಮಾನಿ ರಕ್ತದಾನ ಬಳಗ ಗಂಗೊಳ್ಳಿ,  ಮೀನುಗಾರರ ಸಹಕಾರಿ ಸಂಘ ಗಂಗೊಳ್ಳಿ, ಶ್ರೀ ಸಾಯಿ ಸ್ಪಂದನ ಪೌಂಡೇಶನ್ ಕುಂದಾಪುರ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಕರಾವಳಿ ಪೊಲೀಸ್ ಠಾಣೆ ಗಂಗೊಳ್ಳಿ, ಜೆಸಿಐ ಕುಂದಾಪುರ ಅವರ ಸಹಯೋಗದೊಂದಿಗೆ ಬ್ರಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಗ್ರಾಮ ಜೆಟ್ಟಿಗ ದೇವಸ್ಥಾನ ಮಲ್ಯರಬೆಟ್ಟು ಗಂಗೊಳ್ಳಿಯಲ್ಲಿ ಶುಕ್ರವಾರ ನಡೆಯಿತು.

ಸಹಾಯಕ ನಿರ್ದೇಶಕರು ಮೀನುಗಾರಿಕಾ ಇಲಾಖೆ ಉಡುಪಿ ದಿವಾಕರ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘ ಅಧ್ಯಕ್ಷ ಸದಾಶಿವ ಖಾರ್ವಿ ಮತ್ತು ಉಪಾಧ್ಯಕ್ಷ ಸೂರಜ್ ಖಾರ್ವಿ, ಆಪತ್ಭಾಂದವ ಸತೀಶ್ ಸಾಲಿಯಾನ್, ಕರಾವಳಿ ಕಾವಲು ಪೊಲೀಸ್ ಠಾಣೆ ಗಂಗೊಳ್ಳಿ ನಿರೀಕ್ಷ ನಂಜಪ್ಪ, ಜೆಸಿಐ ಕುಂದಾಪುರ ಅಧ್ಯಕ್ಷ ಸುಧಾಕರ ಕಾಂಚನ್, ವಕೀಲರಾದ ರವಿಕುಮಾರ್ ಗಂಗೊಳ್ಳಿ, ಯಕ್ಷಾಭಿಮಾನಿ ರಕ್ತದಾನ ಬಳಗ ಗಂಗೊಳ್ಳಿ ಗಣೇಶ್ ಪೂಜಾರಿ, ಶ್ರೀಕಾಂತ್ ಬಿಲ್ಲವ ಗಂಗೊಳ್ಳಿ ಉಪಸ್ಥಿತರಿದ್ದರು.

ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ರಕ್ತದಾನ ಮಾಡುವುದರ ಮುಖೇನ ಸಾಮಾಜಿಕ ಕಾಳಜಿ ಮೆರೆದರು.

Sneha Gowda

Recent Posts

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

3 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

3 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

16 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

19 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

41 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

57 mins ago