News Karnataka Kannada
Thursday, May 09 2024
ಉಡುಪಿ

ಬ್ರಹ್ಮಾವರ: ಬಿಜೆಪಿ ಗ್ರಾಮಾಂತರ ಕಾರ್ಯಕಾರಣಿ ಸಭೆ

Brahmavar: BJP rural executive meeting
Photo Credit : By Author

ಉಡುಪಿ: ಬಿಜೆಪಿ ಉಡುಪಿ ಗ್ರಾಮಾಂತರ ಇದರ ಕಾರ್ಯಕಾರಣಿ ಸಭೆ ಇಂದು ಬ್ರಹ್ಮಾವರ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಕಾರ್ಯಕಾರಣಿಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಕೆ. ರಘುಪತಿ ಭಟ್ ಅವರು, ಇದೇ ತಿಂಗಳಿನಲ್ಲಿ ಉಡುಪಿಯಲ್ಲಿ ನಡೆಯುವ ಅಟಲ್ ಉತ್ಸವದ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ರಾಜ್ಯ ಎಸ್.ಟಿ ಮೋರ್ಚಾದ ಕಾರ್ಯದರ್ಶಿಗಳಾದ ಉಮೇಶ್ ನಾಯ್ಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು, ಕೋಶಾಧಿಕಾರಿಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು