ಬ್ರಹ್ಮಾವರ: ಅಣ್ಣ ಹಾಗೂ ತಮ್ಮ ಒಂದೇ ದಿನ ಸಾವನ್ನಪ್ಪಿದ ಘಟನೆ ಗುರುವಾರ ಬ್ರಹ್ಮಾವರ ತಾಲೂಕಿನ ದೇವಾಡಿಗರಬೆಟ್ಟು ಎಂಬಲ್ಲಿ ಸಂಭವಿಸಿದೆ. ದೇವಾಡಿಗರಬೆಟ್ಟು ರಘುನಾಥ ದೇವಾಡಿಗ ಹಾಗೂ ಸುಮತಿ ದೇವಾಡಿಗ ಅವರ ಪುತ್ರರಾದ ರಾಘವೇಂದ್ರ ಯಾನೇ ಮೋನ (40) ಗಣೇಶ್ ದೇವಾಡಿಗ (51) ಸಾವನ್ನಪ್ಪಿದವರು.
ಗುರುವಾರ ಬೆಳಗ್ಗೆ ರಾಘವೇಂದ್ರ ಯಾನೆ ಮೋನ ಇವರು ಅಲ್ಪಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದು, ಸುದ್ದಿ ತಿಳಿದು ಮಧ್ಯಾಹ್ನ ಗಣೇಶ್ ದೇವಾಡಿಗ ಅವರೂ ಕೂಡ ಮೃತಮಟ್ಟಿದ್ದಾರೆ. ಇವರು ಇಬ್ಬರೂ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು.
ಇಬ್ಬರೂ ಕೂಡ ವಾದ್ಯ ಸಂಗೀತ ದಲ್ಲಿ ನಾಡಿನಾದ್ಯಂತ ಪ್ರಸಿದ್ಧಿ ಪಡೆದವರಾಗಿದ್ದು, ಒಂದೇ ದಿನ ಸಂಗೀತದ ಸ್ವರ ನಿಲ್ಲಿಸಿದ ಸಹೋದರರಿಬ್ಬರ ಸಾವಿಗೆ ಇಡೀ ಗ್ರಾಮವೇ ಮರುಕ ಪಡುತ್ತಿದೆ. ಅದರಲ್ಲೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜವರಾಯ ಸಹೋದರರಿಬ್ಬರನ್ನು ಒಂದೇ ದಿನ ಬಲಿ ಪಡೆದು ಕುಟುಂಬಕ್ಕೆ ಆಘಾತ ನೀಡಿದ್ದಾನೆ.
ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…
ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…
ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…
ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…