Categories: ಉಡುಪಿ

ಬಿ.ಎಸ್ ಯಡಿಯೂರಪ್ಪ, ತೇಜಸ್ವಿ ಸೂರ್ಯ ಏ.20 ಕ್ಕೆ ಬೈಂದೂರು ಭೇಟಿ

ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಸ್ಪರ್ಧೆ ಮಾಡಲಿರುವ ಗುರುರಾಜ್ ಗಂಟಿಹೊಳೆ ಅವರು ಏಪ್ರಿಲ್.20 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಸಂಸದ ಯುವ ನಾಯಕ ತೇಜಸ್ವಿ ಸೂರ್ಯ ಭಾಗವಹಿಸಲಿದ್ದಾರೆ.

ಯುವ ನಾಯಕ ಗುರುರಾಜ್ ಗಂಟಿಹೊಳೆ ಅವರನ್ನು ಬೆಂಬಲಿಸಿ ಸಾವಿರಾರು ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬೈಂದೂರು ಬಿಜೆಪಿ ತಿಳಿಸಿದೆ.

Sneha Gowda

Recent Posts

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

3 mins ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

27 mins ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

47 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

1 hour ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

1 hour ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

2 hours ago