Categories: ಉಡುಪಿ

ಕಟಪಾಡಿ: ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿಬಿದ್ದ ಘಟನೆ ಕಾಪು ತಾಲೂಕಿನ ಕಟಪಾಡಿಯ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಡೆದಿದೆ. ಅದೃಷ್ಟವಶಾತ್ ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದು, ಕಟಪಾಡಿ ಕಲ್ಲಾಪು ಬಳಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿಯ ಡಿವೈಡರ್ ಹಾರಿ ಪಕ್ಕದ ಕಂದಕಕ್ಕೆ ಉರುಳಿಬಿದ್ದಿದೆ. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದ ಪರಿಣಾಮ ಹೆಚ್ಚಿನ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಲ್ಲಿ ಗಾಯಗೊಂಡ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Nisarga K

Recent Posts

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

18 seconds ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

10 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

17 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

30 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

33 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

44 mins ago