News Karnataka Kannada
Thursday, May 09 2024
ಉಡುಪಿ

ದುಡಿದ ಕಾರ್ಯಕರ್ತರಿಗೆ ಅಭಿನಂದನೆ, ಗೆಲ್ಲುವ ವಿಶ್ವಾಸ ಇದೆ: ಬಿಜೆಪಿ ಅಭ್ಯರ್ಥಿ ಕೋಟ

ಕಾರ್ಯಕರ್ತರು ಶಕ್ತಿ ಮೀರಿ ಪ್ರಯತ್ನ ಮಾಡಿದ್ದಾರೆ. ಇದೆಲ್ಲಕ್ಕಿಂತ ಮಿಗಿಲಾಗಿ ದಾಖಲೆ ಪ್ರಮಾಣದ ಮತದಾನ ಆಗಿರುವುದು ಕೂಡ ಖುಷಿಯ ವಿಚಾರ. ನನ್ನ ಗೆಲುವಿಗಾಗಿ ದುಡಿದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
Photo Credit : NewsKarnataka

ಉಡುಪಿ: ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ಅಭ್ಯರ್ಥಿಯಾಗಿ ಎಲ್ಲಾ ಎಂಟು ಕ್ಷೇತ್ರಗಳಲ್ಲಿ ಓಡಾಡಿದ್ದು ಮತದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕಾರ್ಯಕರ್ತರು ಶಕ್ತಿ ಮೀರಿ ಪ್ರಯತ್ನ ಮಾಡಿದ್ದಾರೆ. ಇದೆಲ್ಲಕ್ಕಿಂತ ಮಿಗಿಲಾಗಿ ದಾಖಲೆ ಪ್ರಮಾಣದ ಮತದಾನ ಆಗಿರುವುದು ಕೂಡ ಖುಷಿಯ ವಿಚಾರ. ನನ್ನ ಗೆಲುವಿಗಾಗಿ ದುಡಿದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಕ್ಷೇತ್ರಗಳಿಗೆ ಹೋಗಿ ಕೆಲಸ ಮಾಡುವಂತೆ ಪಕ್ಷ ನಿರ್ದೇಶನ ನೀಡಿದೆ. ಅದರಂತೆ ಇವತ್ತು ಬೈಂದೂರಿಗೆ ತೆರಳುತ್ತಿದ್ದೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು