ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ರವರು ಇಂದು ಮಣಿಪಾಲದ ಎಂ.ಐ.ಟಿ ಗೆ ಭೇಟಿ ನೀಡಿ ಮತಯಾಚಿಸಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಅಹ್ಮದ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.