ಮಣಿಪಾಲ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಉಡುಪಿಯ ಸರಳಬೆಟ್ಟುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ 460 ಮನೆಗಳ ನಿರ್ಮಾಣ ಕಾಮಗಾರಿಯನ್ನು ಇಂದು ಶಾಸಕ ಕೆ. ರಘುಪತಿ ಭಟ್ ಪರಿಶೀಲನೆ ನಡೆಸಿದರು.
ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾರ್ಯಪಾಲಕ ಅಭಿಯಂತರರಾದ ಟಿ. ಪ್ರಸನ್ನ ಕುಮಾರ್, ಸಮುದಾಯ ಸಂಘಟನಾಧಿಕಾರಿ ನಾರಾಯಣ್ ಎಸ್.ಎಸ್ ಮತ್ತು ಗುತ್ತಿಗೆದಾರರಾದ ನಿಹಾಲ್ ಭಟ್ ಉಪಸ್ಥಿತರಿದ್ದರು.
ತ್ರಿವಳಿ ತಲಾಖ್ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…
ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…