News Karnataka Kannada
Monday, April 29 2024
ಉಡುಪಿ

ಸರಳೆಬೆಟ್ಟುವಿನಲ್ಲಿ 460 ಮನೆಗಳ ನಿರ್ಮಾಣ ಕಾಮಗಾರಿ: ಶಾಸಕ ರಘುಪತಿ ಭಟ್ ಪರಿಶೀಲನೆ

Construction of 460 houses in Saralabettu: MLA Raghupathi Bhat inspects
Photo Credit : News Kannada

ಸರಳಬೆಟ್ಟು: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಉಡುಪಿಯ ಸರಳಬೆಟ್ಟುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ 460 ಮನೆಗಳ ನಿರ್ಮಾಣ ಕಾಮಗಾರಿಯನ್ನು ಇಂದು ಶಾಸಕ ಕೆ. ರಘುಪತಿ ಭಟ್ ಪರಿಶೀಲನೆ ನಡೆಸಿದರು.

ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷ ಸುಮಿತ್ರಾ ಆರ್ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಶ ಕೊಡವೂರು, ನಗರ ಸಭಾ ಸದಸ್ಯ ಗಿರೀಶ್ ಅಂಚನ್, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಸಹಾಯಕ ಅಭಿಯಂತರರು ಮತ್ತು ಗುತ್ತಿಗೆದಾರರಾದ ನಿಹಾಲ್ ಭಟ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು