News Karnataka Kannada
Sunday, May 19 2024
ಉಡುಪಿ

ನದಿಗೆ ಖಾರ್ಲ್ಯಾಂಡ್ ನಿರ್ಮಾಣ ಕಾಮಗಾರಿ; ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪರಿಶೀಲನೆ

Photo Credit : News Kannada

ಉಡುಪಿ: ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿತ್ರೋಡಿ ಭಾಗದಲ್ಲಿ ನದಿಗೆ ಖಾರ್ಲ್ಯಾಂಡ್ ನಿರ್ಮಾಣಕ್ಕೆ ರೂ. 6 ಕೋಟಿ ಅನುದಾನ ಮಂಜೂರಾಗಿ ಕಾಮಗಾರಿ ಪ್ರಗತಿಯಲ್ಲಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲತಿ ಸಾಲ್ಯಾನ್, ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರರಾದ ಅರುಣ್ ಭಂಡಾರಿ, ಸಹಾಯಕ ಅಭಿಯಂತರರಾದ ಮಮತಾ ಹಾಗೂ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು