ಉಡುಪಿ

ಕುಕ್ಕಿಕಟ್ಟೆಯಲ್ಲಿ ಓಡೋಡಿ ಬಂದು ಅಯ್ಯಪ್ಪ ದೇಗುಲಕ್ಕೆ ಪ್ರದಕ್ಷಿಣೆ ಹಾಕಿದ ಹಸು

ಉಡುಪಿ: ಹಸುವೊಂದು ಓಡೋಡಿ ಬಂದು ಅಯ್ಯಪ್ಪ ದೇಗುಲಕ್ಕೆ ಒಂದು ಸುತ್ತು ಪ್ರದಕ್ಷಿಣೆ ಹಾಕಿದ ಘಟನೆ ಉಡುಪಿಯ ಕುಕ್ಕೆಕಟ್ಟೆಯಲ್ಲಿ ನಡೆದಿದೆ‌.

ಕುಕ್ಕಿಕಟ್ಟೆ- ಮಾರ್ಪಳ್ಳಿ ಅಯ್ಯಪ್ಪ ಭಕ್ತ ವೃಂದದ ಅಯ್ಯಪ್ಪ ದೇವರ ಗುಡಿಗೆ ಹಸುವೊಂದು ಬಂದು ಪ್ರದಕ್ಷಿಣೆ ಹಾಕುವ ದೃಶ್ಯವೂ ದೇಗುಲದಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಈ ವಿಡಿಯೋ‌ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ವೈರಲ್ ಆಗುತ್ತಿದೆ.

Ashika S

Recent Posts

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

5 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

6 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

16 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

30 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

44 mins ago

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…

47 mins ago