News Karnataka Kannada
Thursday, May 02 2024
ಉಡುಪಿ

ಮಣಿಪಾಲ – ಅಲೆವೂರು ಮುಖ್ಯರಸ್ತೆ ಅಭಿವೃದ್ಧಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

Development of Manipal-Alavoor main road; MLA Gurme Suresh Shetty visits
Photo Credit : News Kannada

ಉಡುಪಿ: 8 ಕೋಟಿ 16 ಲಕ್ಷ ರೂಪಾಯಿ ಅನುದಾನದಲ್ಲಿ ಮಣಿಪಾಲ – 80 ಬಡಗಬೆಟ್ಟು – ಅಲೆವೂರು ಮುಖ್ಯರಸ್ತೆ ಅಭಿವೃದ್ಧಿಗೊಳ್ಳುತ್ತಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಕೋಟ್ಯಾನ್, ಉಪಾಧ್ಯಕ್ಷೆ ರೂಪಾ ನಾಯಕ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಹಾಗೂ ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರರಾದ ಗಿರೀಶ್ ಮತ್ತು ಅಲೆವೂರು ಗ್ರಾಮ ಪಂಚಾಯತ್ ಸದಸ್ಯರು, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು