News Karnataka Kannada
Sunday, May 19 2024
ಉಡುಪಿ

ಅಜ್ಜರಕಾಡಿನಲ್ಲಿ ಜಿಲ್ಲಾಮಟ್ಟದ ಸ್ವಾತಂತ್ರ್ಯೋತ್ಸವ ದಿನಾಚರಣೆ

District-level Independence Day celebrations at Ajjarkadu: Laxmi Hebbalkar hoists national flag
Photo Credit : News Kannada

ಉಡುಪಿ: ಜಿಲ್ಲಾಡಳಿತ ವತಿಯಿಂದ ಜಿಲ್ಲಾಮಟ್ಟದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವ ದ ಶುಭಾಶಯ ತಿಳಿಸಿದರು.

ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ, ಜಿಪಂ ಸಿಇಒ ಪ್ರಸನ್ನ ಎಚ್ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು