ಉಡುಪಿ: ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ತಾಯಿ ಸುನೀತಿ ಅಚ್ಯುತ ಸೊರಕೆ (91) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ಅಂತ್ಯಸಂಸ್ಕಾರ ಶನಿವಾರ ಮಧ್ಯಾಹ್ನ 1.30ರ ನಂತರ ಸೊರಕೆ ಅವರ ಸ್ವಗೃಹ ಪುತ್ತೂರು ತಾಲೂಕು ಸರ್ವೆ ಗ್ರಾಮದ ಸೊರಕೆಯಲ್ಲಿ ನಡೆಯಲಿದೆ.