Categories: ಉಡುಪಿ

ಕೃಷ್ಣಮಠದ ರಾಜಾಂಗಣದ ಬಳಿ ತ್ಯಾಜ್ಯ ರಾಶಿ: ಮೂಗು ಮುಚ್ಚಿಕೊಂಡು ಕೃಷ್ಣನ ದರ್ಶನ ಮಾಡುವ ದುಸ್ಥಿತಿ

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದ ರಾಜಾಂಗಣ ಸಭಾಭವನದ ಪ್ರವೇಶ ದ್ವಾರದ ಬಳಿ ಕಸ, ತ್ಯಾಜ್ಯಗಳನ್ನು ಸಂಗ್ರಹಿಸಿ ಇಡಲಾಗಿದ್ದು, ಇದರಿಂದ ಭಕ್ತರು ಮೂಗು ಮುಚ್ಚಿಕೊಂಡು ದೇವರ ದರ್ಶನ ಮಾಡಬೇಕಾದ ಪರಿಸ್ಥಿತಿ ಉದ್ಭವಿಸಿದೆ.

ತ್ಯಾಜ್ಯ ರಾಶಿಯಿಂದ ದಕ್ಷಿಣ ಭಾರತದ ಪವಿತ್ರ ತೀರ್ಥಕ್ಷೇತ್ರವಾದ ಶ್ರೀಕೃಷ್ಣಮಠ ಪರಿಸರದ ಅಂದವೂ ಹಾಳಾಗಿದೆ. ಪವಿತ್ರ ಕ್ಷೇತ್ರಕ್ಕೆ ಇದು ಕಪ್ಪು ಚುಕ್ಕೆಯಾಗಿದೆ. ಅಲ್ಲದೆ, ಸೊಳ್ಳೆ ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗ ಹರಡುವ ಆತಂಕವೂ ಹೆಚ್ಚಾಗಿದೆ. ಹಾಗಾಗಿ ಸಂಬಂಧಪಟ್ಟವರು ತಕ್ಷಣವೇ ಎಚ್ಚೆತ್ತುಕೊಂಡು ತ್ಯಾಜ್ಯಗಳನ್ನು ವಿಲೇವಾರಿಗೊಳಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.

Umesha HS

Recent Posts

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

18 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

31 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

48 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

57 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

1 hour ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

2 hours ago