News Karnataka Kannada
Saturday, April 27 2024
ಉಡುಪಿ

ಅಮಾಸೆಬೈಲು: ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿ ಬಾಲಕಿ ಮೃತ್ಯು

Death toll rises to 59 after refugee boat sinks off Greece
Photo Credit :

ಉಡುಪಿ: ಶೇಡಿಮನೆ ಗ್ರಾಮದ ಬಡಾಬೈಲು ಎಂಬಲ್ಲಿ ಬಾಲಕಿಯೊಬ್ಬಳು ಹೊಳೆಗೆ ಬಿದ್ದು ಪ್ರವಾಹ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

ಮೃತರನ್ನು ಬಡಾಬೈಲುವಿನ ರಚನಾ(13) ಎಂದು ಗುರುತಿಸಲಾಗಿದೆ. ಈಕೆ ಮಾನಸಿಕ ಸಮಸ್ಯೆಯಿಂದ ಶಾಲೆ ತೊರೆದು ಮನೆಯಲ್ಲಿಯೇ ಇದ್ದಳು. ನಿನ್ನೆ ತನ್ನ ಅಜ್ಜಿ ಸಾಧಮ್ಮ ಶೆಡ್ತಿ ಜೊತೆ ದನ ಕರುಗಳನ್ನು ಮೇಯಿಸುತ್ತಿರುವಾಗ ಗದ್ದೆಯ ಪಕ್ಕದಲ್ಲಿರುವ ಗಂಗಡಬೈಲು ಹೊಳೆ ಬದಿಗೆ ಹೋದ ರಚನಾ ಆಕಸ್ಮಿಕವಾಗಿ ಕಾಲುಜಾರಿ ಹೊಳೆಗೆ ಬಿದ್ದು ನೀರಿನ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ ಎನ್ನಲಾಗಿದೆ.
ನಂತರ ಸುಮಾರು 2 ಕಿಲೋ ಮೀಟರ್ ದೂರದ ಶೇಡಿಮನೆ ಗ್ರಾಮದ ಮುಂಡುಬೈಲು ಎಂಬಲ್ಲಿನ ಹೊಳೆನೀರಿನಲ್ಲಿ ರಚನಾಳ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು