News Karnataka Kannada
Saturday, April 13 2024
Cricket
ಉಡುಪಿ

ನಾಳೆ (ಜುಲೈ 11) ಉಚಿತ ಮದ್ಯ ನೀಡುವಂತೆ ಸರಕಾರದ ಗಮನ ಸೆಳೆಯಲು ವಿನೂತನ ಕಾರ್ಯಕ್ರಮ

Govt's attention-grabbing programme to provide free liquor tomorrow (July 11)
Photo Credit : News Kannada

ಉಡುಪಿ: ರಾಜ್ಯ ಸರ್ಕಾರ ಉಚಿತ ಭಾಗ್ಯಗಳ ಜಾರಿಗೊಳಿಸಲು ಮದ್ಯದ ದರ ಹೆಚ್ಚಳ ಮಾಡಿದೆ. ಮದ್ಯ ವ್ಯಸನಿಗಳಿಂದಲೇ ಸರ್ಕಾರದ ಬೊಕ್ಕಸ ತುಂಬುತ್ತಿದೆ. ಮದ್ಯದ ಬೆಲೆ ಹೆಚ್ಚಳ ಮಾಡಿರುವುದರಿಂದ ಕೂಲಿ ಕಾರ್ಮಿಕರು ಮದ್ಯ ಸೇವಿಸಲು ಅಸಹಾಯಕ ಪರಿಸ್ಥಿತಿ ಎದುರಿಸುವಂತಾಗಿದೆ. ಹೀಗಾಗಿ ಸರ್ಕಾರವು ಉಚಿತ ಭಾಗ್ಯಗಳನ್ನು ನೀಡಿದಂತೆ ಕಾರ್ಮಿಕ ವರ್ಗದವರಿಗೆ ಉಚಿತ ಮದ್ಯವನ್ನು ನೀಡುವ ಯೋಜನೆಯನ್ನು ಜಾರಿಗೊಳಿಸಬೇಕು. ಈ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯುವ ಸಲುವಾಗಿ ಜುಲೈ 11ರಂದು ಬೆಳಿಗ್ಗೆ 10.30ಕ್ಕೆ ನಗರದ ಚಿತ್ತರಂಜನ್ ಸರ್ಕಲ್ ಬಳಿ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಂದು ಸಮಾಜ ಸೇವಕ ನಿತ್ಯಾನಂದ ಒಳಕಾಡು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು