ಕುಂದಾಪುರ: ಬೈಂದೂರು ಕ್ಷೇತ್ರದ ಟಿಕೆಟ್ ದೊರೆತ ಹಿನ್ನೆಲೆಯಲ್ಲಿ ಗುರುರಾಜ ಗಂಟಿಹೊಳೆ ಅವರು ಶಿಕಾರಿಪುರಕ್ಕೆ ತೆರಳಿ ಮಾಜಿ ಮುಖ್ಯಮಂತ್ರಿ ಹಾಗೂ ಪಿಜೆಪಿ ಪಕ್ಷದ ಹಿರಿಯ ಮುಖಂಡರಾದ ಯಡಿಯೂರಪ್ಪ ಅವರನ್ನು ಗುರುವಾರ ಅವರ ನಿವಾಸದಲ್ಲಿ ಭೇಟಿ ಮಾಡಿ ಆರ್ಶೀವಾದವನ್ನು ಪಡೆದುಕೊಂಡರು.
ರಾಜ್ಯ ಉಪಾಧ್ಯಕ್ಷ ವಿಜೇಂದ್ರ ಜತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಅವರ ಬೆಂಬಲಿಗರು ಉಪಸ್ಥಿತರಿದ್ದರು.