News Karnataka Kannada
Friday, April 12 2024
Cricket
ಉಡುಪಿ

ಉಡುಪಿಯಲ್ಲಿ ಧಾರಾಕಾರ ಮಳೆ: ತಗ್ಗುಪ್ರದೇಶಗಳು ಜಲಾವೃತ

Heavy rains lash Tamil Nadu, Kerala for next 3 days
Photo Credit : News Kannada

ಉಡುಪಿ: ಕಳೆದ ಎರಡು ದಿನಗಳಿಂದ ಉಡುಪಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ನಗರದ ಮೂಡನಿಡಂಬೂರು ಬ್ರಹ್ಮಬೈದರ್ಕಳ ಗರೋಡಿ ಒಳಗೆ ನೀರು ನುಗ್ಗಿದ್ದು, ಇದರಿಂದ ಗರೋಡಿಯಲ್ಲಿ ನಡೆಯುವ ಪೂಜಾಕೈಂಕರ್ಯಗಳಿಗೆ ಅಡ್ಡಿಯಾಗಿದೆ.

ಮಠದಬೆಟ್ಟು, ಬೈಲಕೆರೆ, ಗುಂಡಿಬೈಲು ಭಾಗಗಳಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ಮತ್ತೆ‌ ಎರಡು ದಿನ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದ್ದು, ಮಳೆಯಿಂದಾಗುವ ಅಪಾಯ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು