News Karnataka Kannada
Friday, May 03 2024
ಉಡುಪಿ

ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆ

ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಎಸ್ (52) ಅವರು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Photo Credit : NewsKarnataka

ಉಡುಪಿ: ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಎಸ್ (52) ಅವರು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ಸುಮಾರು 28 ವರ್ಷಗಳ ಕಾಲ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬುಧವಾರ ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು